
ಮಂಗಳೂರು – ದುಬೈನಿಂದ ಮಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮೊಹಮ್ಮದ್ ಬಿ.ಸಿ. ಹೆಸರಿನ ಪ್ರಯಾಣಿಕನು ವಿಚಿತ್ರವಾಗಿ ವರ್ತಿಸಿದನು. ಅರಬ್ಬಿ ಸಮುದ್ರ ತಲುಪಿದ ತಕ್ಷಣ ‘ನನಗೆ ಒಬ್ಬನೇ ಸಮುದ್ರಕ್ಕೆ ಜಿಗಿಯಬೇಕಿದೆ’ ಎಂದು ಕೂಗುತ್ತ ವಿಮಾನದಲ್ಲಿ ರಂಪಾಟ ಮಾಡಿದನು. ವಿಮಾನದ ಭದ್ರತಾ ಸಂಯೋಜಕ ಸಿದ್ಧಾರ್ಥ್ ದಾಸ್ ಇವರು ಪ್ರಯಾಣಿಕ ಮೊಹಮ್ಮದ್ ಬಿ.ಸಿ. ಇವರ ವಿರುದ್ಧ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಮಾನ ದುಬೈನಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೊಹಮ್ಮದ್ ಅವರು ಕೃಷ್ಣ ಎಂಬುವವರ ಬಗ್ಗೆ ಸಿಬ್ಬಂದಿಯನ್ನು ವಿಚಾರಿಸಿದ್ದಾರೆ. ಆ ಹೆಸರಿನ ವ್ಯಕ್ತಿ ವಿಮಾನದಲ್ಲಿ ಪ್ರಯಾಣಿಸುತ್ತಿಲ್ಲ ಎಂದು ಸಿಬ್ಬಂದಿಯು ಮೊಹಮ್ಮದ್‌ಗೆ ತಿಳಿಸಿದ್ದಾರೆ. ಮಹಮ್ಮದ್ ನು ಹಲವಾರು ಬಾರಿ ಸೇವಾ ಬಟನ್ ಒತ್ತುವ ಮೂಲಕ ಸಿಬ್ಬಂದಿಗೆ ಅನಗತ್ಯ ತೊಂದರೆ ನೀಡಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!