
ವಾರಣಾಸಿ (ಉತ್ತರ ಪ್ರದೇಶ) – ಪ್ರಧಾನಿ ನರೇಂದ್ರ ಮೋದಿ ಅವರು ಮೇ 14 ರಂದು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಪ್ರಧಾನಿ ಮೋದಿ ಮೂರನೇ ಬಾರಿ ಇಲ್ಲಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅರ್ಜಿ ಸಲ್ಲಿಸುವಾಗ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತಿತರರು ಉಪಸ್ಥಿತರಿದ್ದರು.
‘ನೀಟ್’ (NEET) ಪರೀಕ್ಷೆಯಿಂದ ಅಸಮಾನತೆ ಉಂಟಾಗುತ್ತಿದ್ದು, 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡಿ! : Tamil Nadu CM Vijay
ಶ್ರೀರಾಮ ಮಂದಿರದ ಕಾಣಿಕೆಗಳ ಕಳ್ಳತನ ಪ್ರಕರಣ: ವಿಶೇಷ ತನಿಖಾ ತಂಡದ (SIT) ಪ್ರಾಥಮಿಕ ವರದಿ ಸರಕಾರಕ್ಕೆ ಸಲ್ಲಿಕೆ : Ram Mandir Donation Theft
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ ನ ಮೂರು ಪ್ರಕರಣಗಳು ಬೆಳಕಿಗೆ
ದೇಣಿಗೆ ಎಣಿಕೆ ಮಾಡುತ್ತಿದ್ದ ಸಿಬ್ಬಂದಿ ವಜಾ!