ಉತ್ತರ ಪ್ರದೇಶದದಿಂದ ಮಾಹಿತಿ ಸಂಗ್ರಹ!

ಸಿದ್ಧಾರ್ಥನಗರ (ಉತ್ತರ ಪ್ರದೇಶ) – ಭಾರತ-ನೇಪಾಳದ ಲಿಲಾದಿಹವಾ ಗಡಿಯಲ್ಲಿ ಸಿಕ್ಕಿಬಿದ್ದ ಚೀನಾದ ಪ್ರಜೆ ಯುಫೆ ನಾಗೊ ಎಂಬ ವ್ಯಕ್ತಿ ಗೂಢಚಾರಿಯಾಗಿದ್ದು ಈತ ಚೀನಾದ ‘ಪೀಪಲ್ಸ್ ಲಿಬರೇಷನ್ ಆರ್ಮಿ’ಗಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸಿದ್ಧಾರ್ಥನಗರ, ಮಹಾರಾಜಗಂಜ್, ಬಹರಾಯಿಚ್ ಮತ್ತು ಅಯೋಧ್ಯೆ ನಗರಗಳ ಕುರಿತು ಹಲವು ದಿನಗಳಿಂದ ಈತ ಮಾಹಿತಿ ಸಂಗ್ರಹಿಸಿದ್ದನು. ಈತನ ವಿಚಾರಣೆಯಿಂದ ದೊರೆತ ಮಾಹಿತಿಯನ್ನು ಸ್ಥಳೀಯ ಪೊಲೀಸರು ಗುಪ್ತಚರ ಇಲಾಖೆ ಹಾಗೂ ಭಯೋತ್ಪಾದನಾ ನಿಗ್ರಹ ದಳಕ್ಕೆ ನೀಡಿದ್ದರು ಆ ಬಳಿಕ ಎರಡೂ ತನಿಖಾ ದಳಗಳು ಸಿದ್ಧಾರ್ಥನಗರಕ್ಕೆ ತಲುಪಿದವು.
ಸಂಪಾದಕೀಯ ನಿಲುವುಪಾಕಿಸ್ತಾನ ಅಷ್ಟೇ ಅಲ್ಲ, ಚೀನಾ ಕೂಡ ಭಾರತದಲ್ಲಿ ಬೇಹುಗಾರಿಕೆ ನಡೆಸುತ್ತಿದೆ ಎಂಬುದನ್ನು ಗಮನದಲ್ಲಿಡಿ! |
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ