ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಸರಮಾ ಹೇಳಿಕೆ

ನವದೆಹಲಿ – ಕಳೆದ ಚುನಾವಣೆಯಲ್ಲಿ ನಾವು ಶ್ರೀರಾಮ ಮಂದಿರ ಕಟ್ಟುತ್ತೇವೆ ಎಂದು ಹೇಳಿದ್ದೆವು. ಈ ಬಾರಿಯ ಚುನಾವಣೆಯಲ್ಲಿ ನಾವು ಶ್ರೀರಾಮಮಂದಿರ ಕಟ್ಟಿದ್ದೇವೆ ಎಂದು ಹೇಳುತ್ತಿದ್ದೇವೆ. ನಮಗೆ ೩೦೦ ಸ್ಥಾನಗಳಿದ್ದಾಗ, ನಾವು ಶ್ರೀರಾಮಮಂದಿರವನ್ನು ಕಟ್ಟಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ನಮಗೆ ೪೦೦ ಸ್ಥಾನಗಳು ಬಂದರೆ, ಮಥುರೆಯಲ್ಲಿ ಶ್ರೀಕೃಷ್ಣನ ಜನ್ಮಸ್ಥಳ ಮತ್ತು ಜ್ಷಾನವ್ಯಾಪಿ ಮಸೀದಿಯ ಜಾಗದಲ್ಲಿ ಬಾಬಾ ವಿಶ್ವನಾಥನ ಭವ್ಯ ದೇವಾಲಯವನ್ನು ಕಟ್ಟುವೆವು. ಈ ಬಾರಿ ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಮರಳಿ ಬರಲಿದೆ, ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಸರಮಾ ಅಲ್ಲಿನ ಪ್ರಚಾರ ಸಭೆಯೊಂದರಲ್ಲಿ ಹೇಳಿಕೆ ನೀಡಿದ್ದಾರೆ.
#WATCH | Addressing a public meeting in Jharkhand’s Giridih, Assam CM Himanta Biswa Sarma says, “Congress party, Rahul Gandhi, Hemant Soren ask why PM Modi needs 400 seats. It means they have no objection to us forming the govt but PM Modi getting 400 seats… Last time we got… pic.twitter.com/DH3S4qROMG
— ANI (@ANI) May 15, 2024
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !