ಇಂತಹ ಶಿಕ್ಷಕರು ವಿದ್ಯಾರ್ಥಿಗಳಿಗೆ ಏನು ಶಿಕ್ಷಣ ನೀಡುವರು?

ಕಾಸರಗೋಡು(ಕೇರಳ) : ಕಣ್ಣೂರಿನ ಪರಶ್ಮೀನ್ ಕಡವ್ ವಾಟರ್ ಥೀಮ್ ಪಾರ್ಕ್ ನ ಈಜುಕೊಳದಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಇಫಿಕರ್ ಅಹ್ಮದ್ (ವಯಸ್ಸು 30) ಎಂಬವನನ್ನು ಬಂಧಿಸಲಾಗಿದೆ. (ಮುಸ್ಲಿಮರು ಎಷ್ಟೇ ವಿದ್ಯಾವಂತರಾಗಿದ್ದರೂ, ಕೆಲವರ ಮನಸ್ಥಿತಿ ಕಾಮಾಸಕ್ತಿಯಾಗಿಯೇ ಉಳಿದಿದೆ ಎಂಬುದನ್ನು ಇದು ಮತ್ತೊಮ್ಮೆ ತೋರಿಸುತ್ತದೆ!-ಸಂಪಾದಕ) ಈ ಪ್ರಾಧ್ಯಾಪಕರ ವಿರುದ್ಧ ಈ ಹಿಂದೆಯೂ ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!