
ಉಪ್ಪಿನಂಗಡಿ (ಕರ್ನಾಟಕ) – ೧೩ ವರ್ಷದ ಹುಡುಗನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ನಿವಾಸಿ ಅಬ್ದುಲ್ಲ ಎಂಬವನನ್ನು ಇತ್ತೀಚಿಗೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾನೂನಿನ ಅಡಿ ದೂರು ದಾಖಲಿಸಲಾಗಿದೆ.
ಮನೆಯ ಕೆಲಸಕ್ಕಾಗಿ ಹುಡುಗನನ್ನು ಕರೆಸಿಕೊಂಡು ಅವನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಅಬ್ದುಲ್ಲನ ಮೇಲೆ ಆರೋಪವಿದೆ. ಸಂತ್ರಸ್ತ ಹುಡುಗ ಅವನ ತಾಯಿಯ ಜೊತೆಗೆ ಹೋಗಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾನೆ.
ಸಂಪಾದಕೀಯ ನಿಲುವುದೇಶದಲ್ಲಿ ಅಲ್ಪಸಂಖ್ಯಾತರು ಆದರೆ ಅಪರಾಧದಲ್ಲಿ ಬಹುಸಂಖ್ಯಾತರು ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!