ಒಂದು ದಂಪತಿಗೆ ಗಾಯ

ಶ್ರೀನಗರ (ಜಮ್ಮು-ಕಾಶ್ಮೀರ) – ಮೇ 18 ರ ರಾತ್ರಿ ಕಾಶ್ಮೀರದ 2 ಸ್ಥಳಗಳಲ್ಲಿ ಜಿಹಾದಿ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಈ ಪೈಕಿ ಪಹಲ್ಗಾಮ್ ನಲ್ಲಿ ಪ್ರವಾಸೋದ್ಯಮಕ್ಕೆಂದು ಬಂದಿದ್ದ ದಂಪತಿ ಮೇಲೆ ೩ ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಗಾಯಗೊಂಡ ಫರಾಹ್ ಮತ್ತು ತಬರೇಜ್ ಸ್ಥಿತಿ ಚಿಂತಾಜನಕವಾಗಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದಂಪತಿ ಜೈಪುರದಿಂದ ಬಂದಿದ್ದರು. ಮತ್ತೊಂದು ಘಟನೆಯಲ್ಲಿ, ಸ್ಥಳೀಯ ಬಿಜೆಪಿ ಮುಖಂಡ ಎಜಾಜ್ ಅಹ್ಮದ್ ಶೇಖ್ ಅವರನ್ನು ಶೋಪಿಯಾನ್‌ನ ಹೀರಪೋರಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಎಜಾಜ್ ಅಹಮದ್ ಮೃತಪಟ್ಟಿದ್ದಾರೆ. ಎಜಾಜ್ ಅಹಮದ್ ಅವರು ಮಾಜಿ ಸರಪಂಚ್ ಆಗಿದ್ದರು.
VIDEO | BJP leader and ex-sarpanch Aijaz Ahmad Sheikh shot dead in a terrorist attack at Hirpora in south Kashmir on Saturday.
Terrorists struck at two places in Kashmir on Saturday night, killing a former sarpanch in Shopian and injuring a tourist couple from Rajasthan in… pic.twitter.com/Oo392PIHn6
— Press Trust of India (@PTI_News) May 19, 2024
ಸಂಪಾದಕೀಯ ನಿಲುವು35 ವರ್ಷಗಳ ನಂತರವೂ ಕಾಶ್ಮೀರದಲ್ಲಿ ಜಿಹಾದಿ ಭಯೋತ್ಪಾದನೆ ಬೇರು ಸಮೇತ ನಾಶಮಾಡದಿರುವುದು, ಇದುವರೆಗಿನ ಎಲ್ಲಾ ಪಕ್ಷದ ಆಡಳಿತಗಾರರಿಗೆ ಲಜ್ಯಾಸ್ಪದ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!