
ಕರ್ಣಾವತಿ (ಗುಜರಾತ್) – ಕರ್ಣಾವತಿ ವಿಮಾನ ನಿಲ್ದಾಣದಲ್ಲಿ ನಾಲ್ವರು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲರೂ ಶ್ರೀಲಂಕಾದ ನಾಗರೀಕರಾಗಿದ್ದಾರೆ. ಈ ಭಯೋತ್ಪಾದಕರ ವಿಚಾರಣೆ ನಡೆಸಲಾಗುತ್ತಿದೆ. ಯಾವ ಉದ್ದೇಶಕ್ಕಾಗಿ ಇಲ್ಲಿಗೆ ಬಂದಿದ್ದರು ?, ಇದರ ಮಾಹಿತಿ ಪಡೆಯಲಾಗುತ್ತಿದೆ. ಕಳೆದ ವರ್ಷವೂ ಗುಜರಾತ್ ಪೊಲೀಸರು ಪೋರಬಂದರ್ನಿಂದ ಇಸ್ಲಾಮಿಕ್ ಸ್ಟೇಟ್ ನ ಕೆಲವು ಭಯೋತ್ಪಾದಕರನ್ನು ಬಂಧಿಸಿದ್ದರು.
4 ISIS terrorists from Sri Lanka arrested at Sardar Vallabhbhai Patel International Airport, Karnavati by the Gujarat Anti-Terrorist Squad (ATS)
Video Courtesy : @ZeeNewsEnglish pic.twitter.com/1s8tdABwvp
— Sanatan Prabhat (@SanatanPrabhat) May 20, 2024
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!