
ಬೆಂಗಳೂರು – ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗದ ಅಂಕಿಅಂಶಗಳ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಕಳೆದ 4 ತಿಂಗಳಲ್ಲಿ 430 ಕೊಲೆಗಳು ಮತ್ತು 198 ಅತ್ಯಾಚಾರಗಳ ಘಟನೆ ನಡೆದಿದ್ದು ಬೆಳಕಿಗೆ ಬಂದಿದೆ. ಈ ವರ್ಷ ಜನವರಿಯಿಂದ ಏಪ್ರಿಲ್ 30ರವರೆಗೆ 198 ಬಲಾತ್ಕಾರ, 2 ಸಾವಿರದ 327 ಮಹಿಳೆಯರ ಮೇಲೆ ಅತ್ಯಾಚಾರ, 1 ಸಾವಿರದ 262 ಮಕ್ಕಳ ಮೇಲೆ ಅತ್ಯಾಚಾರ, 6 ಸಾವಿರದ 63 ಹಲ್ಲೆ, 7 ಸಾವಿರದ 421 ಸೈಬರ್ ಅಪರಾಧಗಳು, 2 ಸಾವಿರದ 243 ವಂಚನೆ ಪ್ರಕರಣಗಳು ಹಾಗೆಯೇ 450 ಕ್ಕೂ ಹೆಚ್ಚು ದರೋಡೆ ಪ್ರಕರಣಗಳು ಪೊಲೀಸರಲ್ಲಿ ನೊಂದಣಿಯಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!