
ಹುಬ್ಬಳ್ಳಿ – ವಿದ್ಯಾರ್ಥಿನಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದಲ್ಲಿ ಧಾರವಾಡ ನಗರದ ಉಪ ಪೊಲೀಸ್ ಆಯುಕ್ತ ಎಂ. ರಾಜೀವ್ ಅವರನ್ನು ಅಮಾನತುಗೊಳಿಸಲಾಗಿದೆ. ಇದೇ ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ಹುಬ್ಬಳ್ಳಿ- ಧಾರವಾಡ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಒಂದು ತಿಂಗಳೊಳಗೆ ಇಬ್ಬರು ಬಾಲಕಿಯರ ಹತ್ಯೆ ಆಗಿರುವ ಹಿನ್ನೆಎಲೆಯಲ್ಲಿ ಸರಕಾರ ಈ ನಿರ್ಧಾರ ಕೈಗೊಂಡಿದೆ. ಅಂಜಲಿ ಅಂಬಿಗೇರಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು ಮತ್ತು ಅವಳು ಅದರ ಬಗ್ಗೆ ಪೊಲೀಸರಲ್ಲಿ ದೂರು ದಾಖಲಿಸಿದ್ದಳು; ಆದರೆ ಪೊಲೀಸರು ನಿರ್ಲಕ್ಷಿಸಿದರು. ತದನಂತರ ಅವಳನ್ನು ಕೊಲೆ ಮಾಡಲಾಗಿದೆ ಎಂದು ಮೃತ ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಮೊದಲು ಹುಬ್ಬಳ್ಳಿಯ ನೇಹಾ ಹಿರೇಮಠ್ ಇವಳ ಕೊಲೆಯಾಗಿತ್ತು. ಹಾಗಾಗಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿರುವ ಆರೋಪದ ಮೇಲೆ ಉಪ ಪೊಲೀಸ್ ಆಯುಕ್ತ ರಾಜೀವ್ ಅವರನ್ನು ಅಮಾನತುಗೊಳಿಸಲಾಗಿದೆ. ಗೃಹ ಸಚಿವ ಶ್ರೀ. ಪರಮೇಶ್ವರ್ ಇವರು ಶೀಘ್ರದಲ್ಲೇ ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!