|

ಮಂಗಳೂರು – ಅಕ್ರಮವಾಗಿ ಪಿಸ್ತೂಲ್ ಇಟ್ಟುಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮಹಮ್ಮದ್ ಅಸ್ಕರ್ ಮತ್ತು ಅಬ್ದುಲ್ ನಿಸಾರ್ ಕೆ. ಎಂದು ಗುರುತಿಸಲಾಗಿದೆ.
ಇಬ್ಬರೂ ಮಂಗಳೂರು ಸಮೀಪದ ತಲಪಾಡಿ ಗ್ರಾಮದಲ್ಲಿ ವಾಹನದಲ್ಲಿ ಆಕ್ರಮವಾಗಿ ಪಿಸ್ತೂಲುಗಳನ್ನು ತೆಗೆದುಕೊಂಡು ಯಾವುದೋ ದೊಡ್ಡ ಕೃತ್ಯವೆಸಗಲು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಅವರಿಂದ 7 ಲಕ್ಷ 15 ಸಾವಿರ ಮೌಲ್ಯದ ಪಿಸ್ತೂಲ್ ಗಳನ್ನು ವಶಪಡಿಸಿಕೊಳ್ಳಲಾಯಿತು. ಮೊಹಮ್ಮದ್ ಅಜ್ಗರ್ ವಿರುದ್ಧ ಈ ಮೊದಲೇ ಹಲವು ಅಪರಾಧಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.
ಸಂಪಾದಕೀಯ ನಿಲುವುದೇಶದಲ್ಲಿ ಅಲ್ಪಸಂಖ್ಯಾತರಿರುವರು ಅಪರಾಧಗಳಲ್ಲಿ ಬಹುಸಂಖ್ಯಾತರು ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!