



ಹೀಗೆ ಸಿದ್ಧವಾಯಿತು ದಿವ್ಯ ರಥ !
ಡಿಸೆಂಬರ್ ತಿಂಗಳಿನಿಂದ ಶ್ರೀಮನ್ನಾರಾಯಣಸ್ವರೂಪ ಗುರುದೇವರಿಗಾಗಿ ರಥ ತಯಾರಿಸುವ ಸೇವೆಯು ಪ್ರತ್ಯಕ್ಷ ಆರಂಭವಾಯಿತು. ಸಪ್ತರ್ಷಿಗಳು ಕಾಲಕಾಲಕ್ಕೆ ಹೇಳಿದಂತೆ ಹಾಗೂ ಪಂಚಶಿಲ್ಪಿ ಪೂ. ಕಾಶಿನಾಥ ಕವಟೇಕರ ಗುರೂಜಿಯವರ ಮಾರ್ಗದರ್ಶನದಲ್ಲಿ ಸನಾತನ ಆಶ್ರಮದಲ್ಲಿ ಬಡಗಿ ಸೇವೆ ಮಾಡುವ ಸಾಧಕರು ಭಾವಪೂರ್ಣ ಪದ್ಧತಿಯಲ್ಲಿ ಶ್ರೀಮನ್ನಾರಾಯಣ ಸ್ವರೂಪರಾದ ಗುರುದೇವರಿಗಾಗಿ ದಿವ್ಯರಥವನ್ನು ನಿರ್ಮಿಸುವ ಸೇವೆಯನ್ನು ಸಂಪನ್ನಗೊಳಿಸಿದರು.



‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ