
ಪಾಟಲಿಪುತ್ರ (ಬಿಹಾರ) – ಇಲ್ಲಿನ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಮುಖಂಡ ಹರ್ಷರಾಜ ಅವನನ್ನು ಮಹಾವಿದ್ಯಾಲಯದಲ್ಲಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪಾಟಲಿಪುತ್ರದ ಅಶೋಕ ರಾಜಪಥವನ್ನು ಅಡ್ಡಗಟ್ಟಿ ಪ್ರತಿಭಟನೆಯನ್ನು ಪ್ರಾರಂಭಿಸಿದರು. ಪ್ರತಿಭಟನಾಕಾರರು ರಸ್ತೆಗಿಳಿದು ಎಲ್ಲೆಡೆ ಬೆಂಕಿಹಚ್ಚಲು ಸುಡಲು ಪ್ರಾರಂಭಿಸಿ, ಹರ್ಷರಾಜನ ಕೊಲೆಗಾರರನ್ನು ಬಂಧಿಸುವಂತೆ ಒತ್ತಾಯಿಸಿದರು. ಈ ವಿಷಯದ ಮಾಹಿತಿ ಸಿಗುತ್ತಲೇ ಪೊಲೀಸ ಪಡೆ ಘಟನಾಸ್ಥಳಕ್ಕೆ ಧಾವಿಸಿತು.
ರಸ್ತೆ ತಡೆ ನಡೆಸಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಪೊಲೀಸರು ತೆಗೆದುಹಾಕಲು ಯತ್ನಿಸಿದರು; ಆದರೆ ಸಿಟ್ಟಿಗೆದ್ದ ವಿದ್ಯಾರ್ಥಿಗಳು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಪೊಲೀಸರು ಬಲಪ್ರಯೋಗ ಮಾಡಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಯತ್ನಿಸಿದರು. ಗಲಭೆ ಮಾಡುತ್ತಿದ್ದ ಕೆಲ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!