ಭಾರತೀಯ ನೌಕಾಪಡೆಗಾಗಿ ಉಪಯೋಗ !

ನವ ದೆಹಲಿ – ಭಾರತ ಸರ್ಕಾರ ಮತ್ತೊಮ್ಮೆ ಫ್ರಾನ್ಸ್ ನಿಂದ ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸಲಿದೆ. ಅದಕ್ಕಾಗಿ ಈ ವಾರ ಒಪ್ಪಂದದ ಮಾತುಕತೆ ಆರಂಭವಾಗಲಿದೆ. ಭಾರತೀಯ ನೌಕಾಪಡೆಗಾಗಿ ೨೬ ರಫೇಲ್ ಯುದ್ಧ ವಿಮಾನಗಳನ್ನು ಖರೀಸಬೇಕಾಗಿದೆ. ಈ ವಹಿವಾಟು ಸುಮಾರು ೫೦ ಸಾವಿರ ಕೋಟಿ ರೂಪಾಯಿಗಳಾಗಬಹುದು. ಈ ಮೊದಲು ಭಾರತವು ವಾಯುಪಡೆಗಾಗಿ ಫ್ರಾನ್ಸ್ ನಿಂದ ೩೬ ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸಿತ್ತು.
ಪ್ರಸ್ತುತ ಚೀನಾ ಹಿಂದೂ ಮಹಾಸಗರದಲ್ಲಿ ತನ್ನ ಅಸ್ತಿತ್ವವನ್ನು ನಿರಂತರವಾಗಿ ವಿಸ್ತರಿಸುತ್ತಿದೆ. ಆದ್ದರಿಂದ ಭಾರತೀಯ ನೌಕಾಪಡೆಯನ್ನು ಅಧಿಕ ಬಲಪಡಿಸುವ ಅಗತ್ಯವಿದೆ. ಪ್ರಸ್ತುತ ಭಾರತದ ಬಳಿ ೨ ವಿಮಾನವಾಹಕ ಯುದ್ಧನೌಕೆಗಳಿವೆ. ಅವರಿಗಾಗಿ ರಫೇಲ್ ವಿಮಾನಗಳು ಬೇಕಾಗಿದೆ.
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ