
ನ್ಯೂಯಾರ್ಕ್ (ಅಮೇರಿಕಾ) – ಇಲ್ಲಿ ಮುಂಬರುವ ಜೂನ್ 9 ರಂದು ‘ಟಿ-20 ವಿಶ್ವಕಪ್’ ಕ್ರಿಕೆಟ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಪಂದ್ಯ ನಡೆಯಲಿದೆ. ಈ ಪಂದ್ಯದ ಸಮಯದಲ್ಲಿ ದಾಳಿ ನಡೆಸುವುದಾಗಿ ಇಸ್ಲಾಮಿಕ ಸ್ಟೇಟ (ಖುರಾಸನ) ಈ ಭಯೋತ್ಪಾದಕ ಸಂಘಟನೆಯು ಬೆದರಿಕೆ ಹಾಕಿದೆ. ಈ ಸಂದರ್ಭದಲ್ಲಿ ವಿಡಿಯೋವೊಂದು ಪ್ರಸಾರ ಮಾಡಿ ಅದರಲ್ಲಿ ಭಯೋತ್ಪಾದಕರು ‘ಪಂದ್ಯದ ಸಮಯದಲ್ಲಿ ಗದ್ದಲ ನಡೆಸುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ
ಅಮೆರಿಕದ ಬೇಹುಗಾರಿಕೆ ಸಂಸ್ಥೆಯ ಮಾಜಿ ಅಧಿಕಾರಿಯ ಬಾಂಗ್ಲಾದೇಶದ ರಹಸ್ಯ ಭೇಟಿಯಿಂದ ಚರ್ಚೆಗೆ ವೇಗ
‘ಪ್ರಸ್ತುತ ಕೇಂದ್ರ ಸರಕಾರವು ಪಾಕಿಸ್ತಾನವನ್ನು ಅನುಸರಿಸುತ್ತಿದೆಯಂತೆ !’