
ಸೂರತ್ಕಲ್ – ಭಜರಂಗದಳದ ಕಾರ್ಯಕರ್ತರು ಪೊಲೀಸರ ಸಹಾಯದಿಂದ ಇಲ್ಲಿ ಬಕ್ರಿದಗಾಗಿ ವಧಿಸಲು ತಂದಿದ್ದ ಕಸಾಯಿ ಖಾನೆಯಲ್ಲಿನ ೧೨ ಕ್ಕಿಂತಲೂ ಹೆಚ್ಚಿನ ಗೋವುಗಳನ್ನು ರಕ್ಷಿಸಸಲಾಗಿದೆ. (ಭಜರಂಗದಳದ ಕಾರ್ಯಕರ್ತರಿಗೆ ಹಾಗೂ ಗೋ ರಕ್ಷಕರಿಗೆ ದೊರೆಯುವ ಮಾಹಿತಿ ಪೊಲೀಸರಿಗೆ ಏಕೆ ಸಿಗುವುದಿಲ್ಲ ? – ಸಂಪಾದಕರು) ಈ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ದೂರು ದಾಖಲಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!