
ಪುರಿ (ಒಡಿಶಾ) – ಮೇ 29 ರ ರಾತ್ರಿ ಇಲ್ಲಿ ಭಗವಾನ್ ಶ್ರೀ ಜಗನ್ನಾಥನ ಚಂದನ್ ಯಾತ್ರೆಯ ಉತ್ಸವದ ಸಂದರ್ಭದಲ್ಲಿ ಪಟಾಕಿಗಳು ಸ್ಫೋಟಗೊಂಡು 15 ಜನರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಘಟನೆ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಮುಖ್ಯಮಂತ್ರಿಗಳ ಸಹಾಯ ನಿಧಿಯಿಂದ ನೀಡಲಾಗುವುದು ಎಂದು ಹೇಳಿದ್ದಾರೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !