
ಬೆಂಗಳೂರು – ನೂರಾರು ಮಹಿಳೆಯರ ಲೈಂಗಿಕ ಶೋಷಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜರ್ಮನಿಗೆ ಪಲಾಯನವಾಗಿದ್ದ ಪ್ರಜ್ವಲ್ ರೆವಣ್ಣ ಭಾರತಕ್ಕೆ ಮರಳಿದ್ದಾನೆ. ಬೆಂಗಳೂರು ವಿಮಾನ ನಿಲ್ದಾಣವನ್ನು ತಲುಪಿದ ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಜ್ವಲ್ ರೆವಣ್ಣ ಮಾಜಿ ಪ್ರಧಾನಿ ಎ.ಡಿ. ದೇವೆ ಗೌಡ ಇವರ ಮೊಮ್ಮಗನಾಗಿದ್ದಾನೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!