ವಿಮಾನದ A.C.ಬಂದ್ ಆಗಿತ್ತು

ನವದೆಹಲಿ – ದೆಹಲಿಯಿಂದ ಅಮೇರಿಕಾದ ಸ್ಯಾನ್ ಫ್ರಾನ್ಸಿಸ್ಕೋಗೆ ಹೋಗುವ ಏರ್ ಇಂಡಿಯಾ ವಿಮಾನವು 8 ಗಂಟೆಗಳ ಕಾಲ ತಡವಾಗಿದ್ದರಿಂದ ಅನೇಕ ಪ್ರಯಾಣಿಕರು ಉಷ್ಣತೆ ಯಿಂದಾಗಿ ಮೂರ್ಛೆ ಹೋದರು. ವಿಮಾನದಲ್ಲಿ ಹವಾನಿಯಂತ್ರಣ ವ್ಯವಸ್ಥೆ ಸ್ಥಗಿತಗೊಂಡಿದ್ದರಿಂದ ಈ ಘಟನೆ ನಡೆದಿದೆ. ವಿಮಾನ ತಡವಾದರೂ ಸಹ ಪ್ರಯಾಣಿಕರನ್ನು ವಿಮಾನದಿಂದ ಹೊರಕ್ಕೆ ತರಲಾಗಲಿಲ್ಲ. ಹಾಗಾಗಿಯೇ ಈ ಘಟನೆ ನಡೆದಿದೆ. ಈ ಬಗ್ಗೆ ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 8 ಗಂಟೆಗಳ ನಂತರ ಈ ಪ್ರಯಾಣಿಕರನ್ನು ಹೋಟೆಲ್‌ಗೆ ಕರೆದೊಯ್ಯಲಾಯಿತು. ಈ ಘಟನೆಯ ಬಗ್ಗೆ ಏರ್ ಇಂಡಿಯಾ ‘ಎಕ್ಸ್’ ನಲ್ಲಿ ಉತ್ತರಿಸುತ್ತಾ ಪ್ರಯಾಣಿಕರಿಗಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.
ಸಂಪಾದಕೀಯ ನಿಲುವುಇಂತಹ ನಿರ್ಲಕ್ಷ್ಯ ಮಾಡುವವರ ವಿರುದ್ಧ ಸಂವೇದನೆಯಿಲ್ಲದ ಸಂಸ್ಥೆಯಿಂದ ಪರಿಹಾರ ವಸೂಲಿ ಮಾಡಬೇಕು ! |
ಸಿಂಧೂ ಜಲ ಒಪ್ಪಂದ; ಪಾಕಿಸ್ತಾನ ತನ್ನ ಅಣು ನೀತಿಯನ್ನು ಬದಲಿಸಿ ಅಣುಬಾಂಬ್ ಬಳಸಬೇಕು! : Bilawal Bhutto
Ford News : ಎಐಗಿಂತ ಮನುಷ್ಯರೇ ಮೇಲು? ಫೋರ್ಡ್ನ ಹೊಸ ಹೆಜ್ಜೆ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
Dhirendra Krishna Shastri : ರಾಮ ಮಂದಿರ ದಾನ ಕಳ್ಳತನ: ಪಂಡಿತ ಧೀರೇಂದ್ರ ಶಾಸ್ತ್ರಿಯ ಸ್ಫೋಟಕ ಹೇಳಿಕೆ!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’