
ರಾಜಗಡ್ (ಮಧ್ಯಪ್ರದೇಶ) – ರಾಜಗಡ್ ಜಿಲ್ಲೆಯ ಪಿಪೋಡಿಯಲ್ಲಿ ಜೂನ್ 2 ರ ರಾತ್ರಿ ಟ್ರ್ಯಾಕ್ಟರ್ ಟ್ರಾಲಿಯೊಂದು ಪಲ್ಟಿಯಾಗಿ 13 ಪ್ರಯಾಣಿಕರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ 4 ಮಕ್ಕಳು ಸೇರಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ರಾಜಸ್ಥಾನದಿಂದ 40 ರಿಂದ 50 ವರ್ಷದ ಯುವಕರು ಮಧ್ಯಪ್ರದೇಶದಲ್ಲಿ ಮದುವೆ ಕಾರ್ಯಕ್ರಮಕ್ಕೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !