
ಜುಂಜುನು (ರಾಜಸ್ಥಾನ) – ಜುಂಜುನು ಜಿಲ್ಲೆಯ ರಾಜಸ್ಥಾನ-ಹರಿಯಾಣ ಗಡಿಯಲ್ಲಿ ಇಬ್ಬರು ಸಾಧುಗಳ ಮೃತ ದೇಹಗಳು ಪತ್ತೆಯಾಗಿದೆ. ಇಬ್ಬರ ವಯಸ್ಸು 40 ರಿಂದ 45 ವರ್ಷ ಎಂದು ಹೇಳಲಾಗಿದೆ. ಅವರ ತಲೆಯ ಮೇಲೆ ಗಾಯದ ಗುರುತುಗಳಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಈ ಇಬ್ಬರು ಸಾಧುಗಳ ಗುರುತು ಇನ್ನೂ ದೃಢಪಟ್ಟಿಲ್ಲ.
ಸಂಪಾದಕೀಯ ನಿಲುವುರಾಜಸ್ಥಾನ ಮತ್ತು ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿಯ ಸರ್ಕಾರ ಇರುವಾಗ ಇಂತಹ ಘಟನೆಗಳು ನಡೆಯಬಾರದು, ಎಂದು ಹಿಂದೂಗಳಿಗೆ ಅನಿಸುತ್ತದೆ ! |
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ