
ಸುಕ್ಮಾ – ಛತ್ತೀಸ್ಗಢದ ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ಗದಿರಸ ಗ್ರಾಮದಲ್ಲಿ ಪೊಲೀಸ್ ಹವಾಲ್ದಾರ್ ಸೋಡಿ ಲಕ್ಷ್ಮಣನನ್ನು ನಕ್ಸಲೀಯರ ಸಣ್ಣ ಪಡೆ ಹತ್ಯೆ ಮಾಡಿರುವ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ. ನಕ್ಸಲೀಯರು ಅವರ ಕುತ್ತಿಗೆ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದನು. ಹತ್ಯೆಯ ಬಗ್ಗೆ ಮಾಹಿತಿ ಪಡೆದ ಗದಿರಸ ಪೊಲೀಸ್ ಠಾಣೆಯ ಪೊಲೀಸ್ ತಂಡವು ಘಟನಾ ಸ್ಥಳಕ್ಕೆ ತಲುಪಿತು. ತದನಂತರ ಮೃತದೇಹವನ್ನು ಶವ ಪರೀಕ್ಷೆಗೆ ಕಳುಹಿಸಲಾಯಿತು. ಈ ಪ್ರಕರಣದಲ್ಲಿ ಆರೋಪಿಯ ಶೋಧನೆ ಪ್ರಾರಂಭವಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.
Unidentified persons kill cop in Chhattisgarh’s Sukma district; role of Naxalites suspected: Police
— Press Trust of India (@PTI_News) June 3, 2024
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!