Rahul Yet To Decide On Seat: ಯಾವ ಮತದಾರ ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕು ಇದುವರೆಗೂ ನಿರ್ಣಯ ತೆಗೆದುಕೊಂಡಿಲ್ಲ ! – ರಾಹುಲ್ ಗಾಂಧಿ, ಕಾಂಗ್ರೆಸ್

ರಾಹುಲ್ ಗಾಂಧಿ

ನವ ದೆಹಲಿ – ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ನಿಂದ ಸ್ಪರ್ಧಿಸಿ ಎರಡೂ ಸ್ಥಾನಗಳನ್ನು ಗೆದ್ದಿದ್ದರು. ಕಳೆದ ಬಾರಿಯ ಚುನಾವಣೆಯಲ್ಲಿ ವಯನಾಡಿನಲ್ಲೂ ಗೆಲುವು ಸಾಧಿಸಿದ್ದರು. ಈ 2 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿಮಾತನಾಡಿ, ನಾನು ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಪಕ್ಷದೊಂದಿಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.