
ಬೆಂಗಳುರು – 2022ರ ಜುಲೈನಲ್ಲಿ ಇಡೀ ಕರ್ನಾಟಕವನ್ನು ಬೆಚ್ಚಿಬೀಳಿಸಿದ ಬಿಜೆಪಿ ಯುವ ಮೋರ್ಚಾ ಮುಖ್ಯಸ್ಥ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆಯಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ರಿಯಾಜ್ ನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸುಫ್ ಹರಾಲಿಯನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ. ರಿಯಾಜ್ ಬಂಧನದೊಂದಿಗೆ, ಈ ಪ್ರಕರಣದಲ್ಲಿ ಈವರೆಗೆ ಒಟ್ಟು 19 ಆರೋಪಿಗಳನ್ನು ಬಂಧಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!