ಕಾನ್ ಸ್ಟೇಬಲ್ ಅಮಾನತು : ಅಪರಾಧವೂ ದಾಖಲು

ಚಂಡೀಗಢ – ಹೊಸದಾಗಿ ಆಯ್ಕೆಯಾದ ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರನೌತ್ ಅವರನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಕಾನ್ಸ್ಟೆಬಲ್ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ದೆಹಲಿಯಲ್ಲಿ ರೈತರ ಆಂದೋಲನವನ್ನು ಕಂಗನಾ ರನೌತ್ ಟೀಕಿಸಿದ್ದರು. ಈ ಟಿಕೆಯಿಂದ ಆಕೆಗೆ ಥಳಿಸಲಾಗಿದೆ ಎಂದು ಮಹಿಳಾ ಯೋಧ ಹೇಳಿರುವ ವಿಡಿಯೋ ಹರಿದಾಡಿದೆ. ಈ ಘಟನೆಯ ನಂತರ ಕುಲ್ವಿಂದರ್ ಕೌರ್ ಅವರನ್ನು ಅಮಾನತುಗೊಳಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!