
ಅಮರಾವತಿ(ಆಂಧ್ರಪ್ರದೇಶ) – ಈ ತಿಂಗಳ ಜೂನ್ ೧೨ ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ತೆಲಗು ದೇಶಂ ಪಕ್ಷದ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭ ಅಮರಾವತಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರು ಉಪಸ್ಥಿತರಿರುವರು. ಚಂದ್ರಬಾಬು ನಾಯ್ಡು ಅವರು ಪ್ರಮಾಣವಚನ ಸ್ವೀಕಾರದ ದಿನದಂದು ಅಮರಾವತಿಯನ್ನು ರಾಜ್ಯದ ರಾಜಧಾನಿ ಎಂದು ಘೋಷಿಸುವ ಸಾಧ್ಯತೆಯಿದೆ. ಭಾಗ್ಯನಗರವನ್ನು ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜಂಟೀ ರಾಜಧಾನಿ ಎಂಬ ೧೦ ವರ್ಷಗಳ ಒಪ್ಪಂದವು ಜೂನ್ ೨ ರಂದು ಕೊನೆಗೊಂಡಿದೆ.
Telugu Desam Party supremo N Chandrababu Naidu’s swearing-in ceremony as #AndhraPradesh CM postponed to June 12, PM Modi invited
Earlier, he was expected to take the oath on June 9.
Expected to announce #Amaravati as state capital pic.twitter.com/MXRH0NNTlw
— Sanatan Prabhat (@SanatanPrabhat) June 6, 2024
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!