5-6 ಪೊಲೀಸ್ ಸಿಬ್ಬಂದಿಗೆ ಗಾಯ

ಮುಂಬಯಿ – ಪವೈಯ ಹಿರಾನಂದನಿ ಪ್ರದೇಶದಲ್ಲಿ ಅನಧಿಕೃತ ಕೊಳೆಗೇರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಹೋದ ಮುಂಬಯಿ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರ ಮೇಲೆ ಕೊಳೆಗೇರಿ ನಿವಾಸಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರವನ್ನೂ ಮಾಡಿದರು. ಜೂನ್ 6ರಂದು ಅನಧಿಕೃತ ಕೊಳೆಗೇರಿಗಳ ವಿರುದ್ಧ ಕ್ರಮ ಕೈಗೊಳ್ಳುವ ವೇಳೆ ಕಲ್ಲು ತೂರಾಟ ನಡೆದಿತ್ತು. ಕಲ್ಲು ತೂರಾಟದ ನಂತರ ಕೊಳೆಗೇರಿಗಳ ಮೇಲಿನ ಕ್ರಮವನ್ನು ನಿಲ್ಲಿಸಲಾಗಿದೆ. ಕಲ್ಲು ತೂರಾಟದಲ್ಲಿ 5-6 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಘಟನೆಯ ನಂತರ, ಪವೈ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಕಾವಲು ಇರಿಸಲಾಗಿದ್ದು, ಇನ್ನೂ ಉದ್ವಿಗ್ನ ವಾತಾವರಣವಿದೆ.
ಸಂಪಾದಕೀಯ ನಿಲುವುಇಂತಹವರಿಗೆ ಕಾನೂನು ಸುವ್ಯವಸ್ಥೆಯ ಭಯವಿಲ್ಲ ಎನ್ನುವುದನ್ನು ತೋರಿಸುವ ಘಟನೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!