
ಮಂಗಳೂರು – ಕಂಕನಾಡಿಯ ರಸ್ತೆಯಲ್ಲಿ ನಮಾಜ್ ಮಾಡುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪ್ರಸಾರ ಮಾಡಿದ್ದ ವಿಶ್ವ ಹಿಂದೂ ಪರಿಷತ್ ವಿಭಾಗೀಯ ಜಂಟಿ ನಿರ್ದೇಶಕ ಶರಣ್ ಪಂಪ್ವೆಲ್ ವಿರುದ್ಧ ದೂರು ದಾಖಲಾಗಿತ್ತು. ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆತಾಜ್ಞೆ ನೀಡಿದೆ. ಶರಣ್ ಪಂಪ್ವೆಲ್ ಪರ ವಕೀಲ ಅರುಣ್ ಶ್ಯಾಮ್ ನ್ಯಾಯಾಲಯದಲ್ಲಿ ಯುಕ್ತಿವಾದ ಮಂಡಿಸಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!