
ಕುಂದಾಪುರ – ಲೈಗಿಂಕ ದೌರ್ಜನ್ಯ ಸೇರಿದಂತೆ ನಾನಾ ದೌರ್ಜನ್ಯ ಆರೋಪ ಎದುರಿಸುತ್ತಿರುವ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ರಾಬರ್ಟ್ ರೆಬೆಲ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಸ್ತುತ ಡಾ. ರಾಬರ್ಟ್ ತಲೆಮರೆಸಿಕೊಂಡಿದ್ದಾರೆ ಮತ್ತು ನಿರೀಕ್ಷಣಾ ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಯಲಾಗಿದೆ.
ಉಡುಪಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳು ವಿಚಾರಣೆ ನಡೆಸಿ ಸಲ್ಲಿಸಿದ ವರದಿಯಲ್ಲಿ ಡಾ. ರಾಬರ್ಟ್ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸರ್ಕಾರಿ ನೌಕರರು ಅವರ ವಿರುದ್ಧ ಸಾಕ್ಷಿ ಹೇಳಲು ಮುಂದೆ ಬರುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಶಿಸ್ತು ಕ್ರಮ ಜರುಗಿಸಿ ಅವನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!