
ನವದೆಹಲಿ – ಮುಂದಿನ 10 ವರ್ಷಗಳಲ್ಲಿಯೂ ಕಾಂಗ್ರೆಸ್ 100ರ ಗಡಿ ದಾಟಲು ಸಾಧ್ಯವಿಲ್ಲ. 2014, 2019 ಮತ್ತು 2024ರ 3 ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಎಷ್ಟು ಸ್ಥಾನ ಸಿಕ್ಕಿತೋ ಅಷ್ಟು ನಮಗೆ ಈ ಒಂದು ಚುನಾವಣೆಯಲ್ಲಿ ಸಿಕ್ಕಿದೆ. ಅವರು ನಿಧಾನವಾಗಿ ಮುಳುಗುತ್ತಿದ್ದಾರೆ ಮತ್ತು ಈಗ ಅವರು ವೇಗವಾಗಿ ಮುಳುಗುತ್ತಿದ್ದಾರೆ ಎಂದು ಇಂಡಿ ನಾಯಕರಿಗೆ ತಿಳಿದಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದರು. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಈ ಸಭೆಯಲ್ಲಿ ಮೈತ್ರಿಕೂಟದ ಎಲ್ಲ ಪಕ್ಷಗಳು ಮೋದಿಯವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿವೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!