ಪೇಜಾವರಶ್ರೀಗಳ ದಾವೆ !

ಬೆಳಗಾವಿ – ಉತ್ತರ ಪ್ರದೇಶದ ಅಯೋಧ್ಯ ಲೋಕಸಭಾ ಕ್ಷೇತ್ರದಲ್ಲಿ ತಪ್ಪು ಅಭ್ಯರ್ಥಿಯ ಆಯ್ಕೆ ಮಾಡಿದ್ದರಿಂದ ಬಿಜೆಪಿ ಸೋತಿದೆ, ಎಂದು ಇಲ್ಲಿ ವರದಿಗಾರರೊಂದಿಗೆ ಮಾತನಾಡುವಾಗ ಪಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿಯವರು ದಾವೆ ಮಾಡಿದರು. ಸ್ವಾಮಿಜಿ ಮಾತು ಮುಂದುವರೆಸಿ, ಅಯೋಧ್ಯೆಯಲ್ಲಿರುವ ಶ್ರೀ ರಾಮಮಂದಿರದ ನಂತರ, ವಾರಣಾಸಿಯಲ್ಲಿ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಮಥುರಾದ ಶ್ರೀ ಕೃಷ್ಣ ಜನ್ಮಭೂಮಿಯ ಪ್ರಕ್ರಿಯೆಯು ಕಾನೂನಿನಂತೆಯೇ ಆಗಲಿದೆ ಎಂದು ಹೇಳಿದರು.
ರಾಜ್ಯಸರಕಾರ ದೇವಾಲಯಗಳ ಸರಕಾರಿಕರಣಗೊಳಿಸುವುದು ಸೂಕ್ತವಲ್ಲ !
ದೇವಾಲಯದ ಸರಕಾರಿಕರಣಕ್ಕೆ ಸಂಬಂಧಿಸಿದಂತೆ ಸ್ವಾಮಿಗಳು, ರಾಜ್ಯಸರಕಾರವು ಹಿಂದೂ ಧಾರ್ಮಿಕ ಕೇಂದ್ರಗಳು, ಮಠಗಳು ಮತ್ತು ದೇವಾಲಯಗಳನ್ನು ಸರ್ಕಾರದ ವ್ಯಾಪ್ತಿಯಲ್ಲಿ ತರಲು ಮುಂದುವರಿಯುವುದು ಸೂಕ್ತವಲ್ಲ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!
ಸಿಕ್ಕಿಂ: ನಿರ್ಮಾಣ ಹಂತದ ಸುರಂಗದಲ್ಲಿ ಕುಸಿತ : ೮ ಕಾರ್ಮಿಕರ ಸಾವು