
ಮಂಗಳೂರು – ಇಲ್ಲಿ ಬಸ್ಸಿನಲ್ಲಿ ಪ್ರಯಾಣಿಸುವಾಗ ಓರ್ವ ಹಿಂದೂ ಹುಡುಗಿಗೆ ಇತರ ಧರ್ಮದ ಯುವಕನು ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ಈ ಯುವತಿ ತನ್ನ ಸಂಬಂಧಿಕರಿಗೆ ಮಾಹಿತಿ ನೀಡಿದಾಗ ಯುವತಿ ಬಲ್ಲಾಲ್ನಲ್ಲಿ ಬಸ್ ನಿಲ್ಲಿಸಿದಳು. ಅವರು ಬಸ್ಸಿನಿಂದ ಆ ಯುವಕನನ್ನು ಇಳಿಸಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದರು. ಈ ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸಾರವಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!