
ವಾಷಿಂಗ್ಟನ್ – ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ ಮಾತ್ರವಲ್ಲ, ಇಡೀ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಸ್ಥಿರತೆಯ ಭರವಸೆಯಾಗಿದ್ದಾರೆ. ಮೋದಿಯವರ ನಾಯಕತ್ವವು ಭಾರತದ ಸ್ಥಿರತೆ ಮತ್ತು ಭವಿಷ್ಯದ ಭರವಸೆಯಾಗಿದೆ ಎಂದು ಪಾಕಿಸ್ತಾನಿ ಮೂಲದ ಅಮೆರಿಕಾದ ಉದ್ಯಮಿ ಸಾಜಿದ್ ತರಾರ್ ಹೇಳಿದ್ದಾರೆ. ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗಳು ಯಶಸ್ವಿಯಾಗಿ ಪೂರ್ಣಗೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಿದ ಸಾಜಿದ್ ತರಾರ್, ಇದು ಭಾರತದ ಪ್ರಜಾಪ್ರಭುತ್ವದ ಶಕ್ತಿಗೆ ಸಾಕ್ಷಿಯಾಗಿದೆ. ಭಾರತದ ಪ್ರಜಾಪ್ರಭುತ್ವ ಅಮೆರಿಕಕ್ಕಿಂತ ಬಲಿಷ್ಠವಾಗಿದೆ ಎಂದೂ ಅವರು ಹೇಳಿದ್ದಾರೆ.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ
ಅಮೆರಿಕದ ಬೇಹುಗಾರಿಕೆ ಸಂಸ್ಥೆಯ ಮಾಜಿ ಅಧಿಕಾರಿಯ ಬಾಂಗ್ಲಾದೇಶದ ರಹಸ್ಯ ಭೇಟಿಯಿಂದ ಚರ್ಚೆಗೆ ವೇಗ
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ