ಆದರೆ ಕ್ಸಿ ಜಿನ್‌ಪಿಂಗ್ ಅಭಿನಂದಿಸಲು ನಿರಾಕರಿಸಿದರು !

ಬೀಜಿಂಗ್ (ಚೀನಾ) – ‘ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ವಿಜಯಕ್ಕಾಗಿ ಬಿಜೆಪಿ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಗೆ ಅಭಿನಂದನೆಗಳು’. ಚೀನಾ ಮತ್ತು ಭಾರತದ ನಡುವಿನ ಆರೋಗ್ಯಕರ ಮತ್ತು ಸ್ಥಿರ ಸಂಬಂಧವನ್ನು ನಾವು ಎದುರು ನೋಡುತ್ತಿದ್ದೇವೆ’ ಎಂದು ಚೀನಾದ ವಿದೇಶಾಂಗ ಸಚಿವಾಲಯವು ಪ್ರಧಾನಿ ಮೋದಿ ಅವರಿಗೆ ಅಭಿನಂದನಾ ಸಂದೇಶ ಕಳುಹಿಸಿದೆ. ಆದರೆ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇನ್ನೂ ಅಭಿನಂದನೆ ಸಲ್ಲಿಸಿಲ್ಲ.
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಚೀನಾದ ಅಭಿನಂದನೆಗಳನ್ನು ಸ್ವೀಕರಿಸಿ, “ಪರಸ್ಪರ ಹಿತಾಸಕ್ತಿ ಮತ್ತು ಪರಸ್ಪರ ಸೂಕ್ಷ್ಮತೆಯ ಆಧಾರದ ಮೇಲೆ ಭಾರತ ಮತ್ತು ಚೀನಾ ನಡುವಿನ ಸಂಬಂಧಗಳನ್ನು ಸಾಮಾನ್ಯಗೊಳಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಹೇಳಿದರು.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ
ಅಮೆರಿಕದ ಬೇಹುಗಾರಿಕೆ ಸಂಸ್ಥೆಯ ಮಾಜಿ ಅಧಿಕಾರಿಯ ಬಾಂಗ್ಲಾದೇಶದ ರಹಸ್ಯ ಭೇಟಿಯಿಂದ ಚರ್ಚೆಗೆ ವೇಗ
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ