
ನವ ದೆಹಲಿ – ಅಮೆರಿಕದಲ್ಲಿ ಆಯೋಜಿಸಿರುವ ‘ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ’ಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯ ಜೂನ್ 9 ರಂದು ನಡೆಯಿತು. ಇದರಲ್ಲಿ ಭಾರತ ಪಾಕಿಸ್ತಾನವನ್ನು ಸೋಲಿಸಿತು. ಈಗ ಮುಂದಿನ 8 ತಿಂಗಳ ನಂತರ ಅಂದರೆ 19 ಫೆಬ್ರವರಿ 2025 ರಿಂದ 9 ಮಾರ್ಚ್ 2025 ರವರೆಗೆ ಪಾಕಿಸ್ತಾನದ ಲಾಹೋರ್‌ನಲ್ಲಿ ‘ಚಾಂಪಿಯನ್ಸ್ ಕಪ್’ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ನಡೆಯುವ ಸಾಧ್ಯತೆಯಿದೆ. ಭಾರತ ತಂಡವು ಪಾಕಿಸ್ತಾನದಲ್ಲಿ ಆಡುವ ಬಗ್ಗೆ ಭಾರತ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದೆ. ಅನುಮತಿ ನೀಡದಿದ್ದರೆ ಏಷ್ಯಾಕಪ್‌ನಂತೆಯೇ ಪಾಕಿಸ್ತಾನವೂ ವಿಭಿನ್ನ ಯೋಜನೆ ರೂಪಿಸಬೇಕಾಗುತ್ತದೆ.
ಸಂಪಾದಕೀಯ ನಿಲುವುಪಾಕಿಸ್ತಾನದ ಭಯೋತ್ಪಾದಕರು ಕಾಶ್ಮೀರಕ್ಕೆ ನುಗ್ಗಿ ಹಿಂದೂಗಳನ್ನು ಕೊಲ್ಲುತ್ತಿರುವಾಗ ಪಾಕಿಸ್ತಾನದೊಂದಿಗೆ ಎಲ್ಲಿಯೂ ಕ್ರಿಕೆಟ್ ಪಂದ್ಯವನ್ನು ಆಡಬಾರದು ಎಂಬ ನಿಲುವನ್ನು ಸರ್ಕಾರ ತೆಗೆದುಕೊಳ್ಳಬೇಕಾಗಿದೆ ! |
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ