ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಪ್ರಸ್ತಾಪವನ್ನು ತಿರಸ್ಕರಿಸಿದ ಹಮಾಸ್ !

ಟೆಲ್ ಅವಿವ (ಇಸ್ರೇಲ) – ಇಸ್ರೇಲ್ ಹಮಾಸನ ಕದನ ವಿರಾಮದ ಇತ್ತೀಚಿನ ಪ್ರಸ್ತಾಪವನ್ನು ತಿರಸ್ಕರಿಸಿದೆ. ಹಮಾಸ ಕತಾರದ ಮಧ್ಯವರ್ತಿಗಳ ಮೂಲಕ ಈ ಪ್ರಸ್ತಾಪವನ್ನು ಮಂಡಿಸಿತ್ತು. ‘ಕದನ ವಿರಾಮದೊಂದಿಗೆ, ಇಸ್ರೇಲ್ ಸೇನೆಯನ್ನು ಗಾಜಾದಿಂದ ಸಂಪೂರ್ಣ ಹಿಂದಕ್ಕೆ ತೆಗೆದುಕೊಳ್ಳಬೇಕು’, ಎಂದು ಈ ಪ್ರಸ್ತಾವನೆಯಲ್ಲಿ ಹೇಳಿತ್ತು. ಓರ್ವ ಇಸ್ರೇಲಿ ಅಧಿಕಾರಿಯು ಮಾತನಾಡಿ, ಹಮಾಸ ಕೂಡ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆಯ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ತಿಳಿಸಿದ್ದಾರೆ.
‘ಎ ಐ’ನ ಮಿತಿಗಳು ಗಮನಕ್ಕೆ ಬರುತ್ತಿದ್ದಂತೆಯೇ ‘ಫೋರ್ಡ್’ ಸಂಸ್ಥೆಯು ನೂರಾರು ಎಂಜಿನಿಯರ್ ಗಳನ್ನು ಮರಳಿ ಕೆಲಸಕ್ಕೆ ತೆಗೆದು ಕೊಂಡಿತು!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ