Gorakshak attacked By Muslims: ಧಾರವಾಡದಲ್ಲಿ ಗೋಕಳ್ಳ ಸಾಗಣೆ ತಡೆಗಟ್ಟಿದ ಬಜರಂಗದಳದ ಕಾರ್ಯಕರ್ತನ ಮೇಲೆ ಮತಾಂಧರಿಂದ ಹಲ್ಲೆ 

  • ದಾಳಿಯ ನಂತರ ಹಿಂದೂ ಮತ್ತು ಮುಸಲ್ಮಾನರ ನಡುವೆ ಘರ್ಷಣೆ 

  • ಪೊಲೀಸ್ ಠಾಣೆಯ ಎದುರು ಬಜರಂಗದಳದಿಂದ ಪ್ರತಿಭಟನೆ

ಧಾರವಾಡ – ಹಸುಗಳ ಕಳ್ಳ ಸಾಗಣೆಯನ್ನು ತಡೆಗಟ್ಟಲು ಪ್ರಯತ್ನಿಸುತ್ತಿದ್ದ ಬಜರಂಗದಳದ ಸೋಮಶೇಖರ್ ಇವರ ಮೇಲೆ ಮತಾಂಧ ಮುಸಲ್ಮಾನರು ಹಲ್ಲೆ ಮಾಡಿದರು ಇದರಿಂದಾಗಿ ಹಿಂದೂ ಮತ್ತು ಮುಸಲ್ಮಾನರ ನಡುವೆ ಗಲಭೆಯಾಯಿತು, ಇದರಲ್ಲಿ ಕೆಲವರು ಗಾಯಗೊಂಡಿದ್ದಾರೆ ಈ ದಾಳಿಯನ್ನು ಖಂಡಿಸಿ ಬಜರಂಗದಳದ ಕಾರ್ಯಕರ್ತರಿಂದ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಸೋಮಶೇಖರ್ ಮೇಲೆ ದಾಳಿ ಮಾಡುವವರನ್ನು ಬಂಧಿಸಬೇಕು ಎಂದು ಈ ಸಮಯದಲ್ಲಿ ಆಗ್ರಹಿಸಲಾಯಿತು ಆಗ ಅಲ್ಲಿ ನೆರೆದಿದ್ದ ಶಾಸಕ ಅರವಿಂದ್ ಬೆಲ್ಲದ್ ಇವರು ಆರೋಪಿಗಳನ್ನು ಬಂಧಿಸದಿದ್ದರೆ ತೀವ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು