
ಕುಂದಾಪುರ – ಇಲ್ಲಿನ ಕಮಲಶಿಲೆ ದೇವಸ್ಥಾನದಲ್ಲಿ ಮಧ್ಯರಾತ್ರಿ ಇಬ್ಬರು ಕಳ್ಳರು ದೇವಸ್ಥಾನ ಬಾಗಿಲಿನ ಬೀಗ ಮುರಿದು ಒಳಗೆ ಪ್ರವೇಶಿಸಿ ಅಲ್ಲಿ ಕಟ್ಟಿ ಹಾಕಿದ್ದ 3 ಹಸುಗಳನ್ನು ಕದಿಯಲು ಪ್ರಯತ್ನಿಸಿದ್ದಾರೆ.
Attempt to steal cows from Kamalashile temple foiled by alert security guards watching CCTV !
📍 Kundapur Karnataka pic.twitter.com/5f2XPT7wTP
— Sanatan Prabhat (@SanatanPrabhat) June 19, 2024
ಅಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ಕಂಡು ಬಂದಿದೆ. ಬಳಿಕ ಪೊಲೀಸರು ಕೂಡಲೇ ದೇವಸ್ಥಾನದ ಸ್ಥಳಕ್ಕೆ ತೆರಳಿದ್ದಾರೆ. ಪೊಲೀಸರು ಆಗಮಿಸಿದ ಮಾಹಿತಿ ತಿಳಿದ ತಕ್ಷಣ ಕಳ್ಳರು ಅಲ್ಲಿಂದ ಪರಾರಿಯಾಗಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!