ಒಬ್ಬರಿಗೆ ಗಂಭೀರ ಗಾಯ !

ಮಹಾಡ್ – ಇಲ್ಲಿಯ ಇಸಾನೆ ಕಾಂಬ್ಲೆ ಪ್ರದೇಶದಲ್ಲಿ ಗೋವುಗಳನ್ನು ಕೊಂದವರನ್ನು ಪೊಲೀಸರು ಬಂಧಿಸಿದ್ದಾರೆ. ಆಯಾ ಸ್ಥಳದಲ್ಲಿ ಗೋಹತ್ಯೆ ನಡೆಯುತ್ತದೆ ಎಂಬ ಮಾಹಿತಿ ಪೊಲಾದ್‌ಪುರದ ಗೋರಕ್ಷಕರಿಗೆ ಸಿಕ್ಕಿತ್ತು. ಹೀಗಾಗಿ ಸ್ಥಳಕ್ಕಾಗಮಿಸಿ ಗೋಹತ್ಯೆಕೋರರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ವೇಳೆ ಗೋರಕ್ಷಕರ ಜತೆ ಪೊಲೀಸರೂ ಇದ್ದರು; ಆದರೂ ಮತಾಂಧರು ಗೋರಕ್ಷಕರನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇದರಲ್ಲಿ ಶ್ರೀ. ನೀಲೇಶ್ ದಾರೆಕರ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಸರ್ವಶ್ರೀ ಸುಮಿತ್ ಜಗತಾಪ್, ಜಯೇಶ ದಾರೆಕರ್ ಮತ್ತು ಸಾಗರ್ ಸಾಳುಂಖೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಹಿಂದೂಗಳನ್ನು ಮತಾಂಧರಿಂದ ರಕ್ಷಿಸಲು ಸಾಧ್ಯವಾಗದ ಪೊಲೀಸರು ಎಂದಾದರೂ ಹಿಂದೂಗಳನ್ನು ಭಯೋತ್ಪಾದಕರಿಂದ ರಕ್ಷಿಸಲು ಸಾಧ್ಯವೇ ? ಇಂತಹ ಪೊಲೀಸರನ್ನು ವಜಾಗೊಳಿಸಬೇಕು! |
ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !
ಮದುವೆಯಾದ ಮೇಲೂ ಮುಸ್ಲಿಂ ಪ್ರಿಯಕರನ ಸಂಪರ್ಕದಲ್ಲಿದ್ದ ಹಿಂದು ಯುವತಿಯನ್ನು ಆಕೆಯ ಸಹೋದರನೇ ಕೊಲೆ ಮಾಡಿದ !
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ