
ಅಯೋಧ್ಯೆ – ಇಲ್ಲಿಯ ಶ್ರೀರಾಮ ಮಂದಿರದ ಭದ್ರತೆಗಾಗಿ ನಿಯೋಜಿಸಲಾಗಿದ್ದ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಜೂನ್ 19 ರ ಮುಂಜಾನೆ ಈ ಘಟನೆ ನಡೆದಿದೆ. ಈ ಯೋಧನ ಹೆಸರು ಶತ್ರುಘ್ನ ವಿಶ್ವಕರ್ಮ ಮತ್ತು ಅವನಿಗೆ 25 ವರ್ಷ ಆಗಿತ್ತು. ಈತ ಅಂಬೇಡ್ಕರ್‌ನಗರದ ನಿವಾಸಿಯಾಗಿದ್ದ. ಪೊಲೀಸ್ ಮೂಲಗಳ ಪ್ರಕಾರ, ಮುಂಜಾನೆ ಶ್ರೀರಾಮ ಮಂದಿರ ಪ್ರದೇಶದಲ್ಲಿ ಗುಂಡಿನ ಸದ್ದು ಕೇಳಿಬಂದಿತ್ತು. ಸಹ ಭದ್ರತಾ ಸಿಬ್ಬಂದಿ ಓಡಿ ಬಂದು ನೋಡಿದಾಗ ವಿಶ್ವಕರ್ಮನಿಗೆ ಗುಂಡು ತಗುಲಿರುವುದು ಕಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಯೋಧನ ಸಾವಿನಿಂದಾಗಿ ದೇವಾಲಯ ಪ್ರದೇಶದಲ್ಲಿ ಆತಂಕ ಸೃಷ್ಟಿಯಾಗಿದೆ. ಪೊಲೀಸ್ ಮಹಾನಿರೀಕ್ಷಕರು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಇದು ಆತ್ಮಹತ್ಯೆ ಅಥವಾ ಅಪಘಾತವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case