ರಾಜ್ಯದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಭಾಗಿ

ಕಾರವಾರ – ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ವಿಷಯಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಅಬ್ದುಲ್ ಶಕೂರ್ ಹೆಸರಿನ ಸದಸ್ಯ ನನ್ನು ರಾಷ್ಟ್ರೀಯ ತನಿಖಾ ದಳವು ಶಿರಸಿ ತಾಲೂಕಿನ ದಾಸನಕೊಪ್ಪಳದಿಂದ ಬಂಧಿಸಿದೆ.
ದುಬೈನಲ್ಲಿ ಕೆಲಸ ಮಾಡುತ್ತಿರುವ ಅಬ್ದುಲ್ ಶಕೂರ್ ಕೆಲವು ದಿನಗಳ ಹಿಂದೆ ಬಕ್ರಿದ್ ಆಚರಿಸಲು ತನ್ನ ಊರಿಗೆ ಬಂದಿದ್ದನು. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಜೊತೆಗೆ ಇತರ ಕೆಲವು ಸ್ಥಳಗಳಲ್ಲಿ ನಡೆದ ಬಾಂಬ್ ಸ್ಫೋಟಗಳಲ್ಲಿ ಭಾಗಿಯಾಗಿರುವನೆಂದು ಆತನ ಮೇಲೆ ಆರೋಪವಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!