
ಮಂಗಫ (ಕುವೈತ್) – ಜೂನ್ 12 ರ ಬೆಳಿಗ್ಗೆ ಆರು ಅಂತಸ್ತಿನ ಕಟ್ಟಡವೊಂದಕ್ಕೆ ಆವರಿಸಿದ ಬೆಂಕಿಯಲ್ಲಿ 50 ಜನರು ಸಾವನ್ನಪ್ಪಿದ್ದರು. ಅದರಲ್ಲಿ 45 ಭಾರತೀಯರು ಪ್ರಾಣ ಕಳೆದುಕೊಂಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಭಾರತದ 3, ಈಜಿಪ್ಟನ 4 ಮತ್ತು ಕುವೈತನ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಕಟ್ಟಡದಲ್ಲಿ 196 ಕಾರ್ಮಿಕರು ವಾಸವಾಗಿದ್ದರು. ಅವರಲ್ಲಿ ಹೆಚ್ಚಿನವರು ಭಾರತೀಯರಾಗಿದ್ದರು. ಕುವೈತ್ ಸರಕಾರ ಮೃತರ ಸಂಬಂಧಿಕರಿಗೆ 12 ಲಕ್ಷ 50 ಸಾವಿರ ರೂಪಾಯಿ ಪರಿಹಾರ ನೀಡಲಿದೆ.
8, including 3 Indians, arrested in connection with massive fire in Kuwait’s Mangaf city
45 Indians were among the 50 dead in the tragedy
The Kuwaiti government had earlier announced compensation of $15,000 to the victims’ families. pic.twitter.com/8iP9EuTYSE
— Sanatan Prabhat (@SanatanPrabhat) June 20, 2024
2030 ರ ವೇಳೆಗೆ ವಿದೇಶಿ ರೋಗಿಗಳಿಗೆ ಭಾರತವು ಒಂದೂವರೆ ಲಕ್ಷ ಕೋಟಿ ರೂಪಾಯಿಗಳ ಮಾರುಕಟ್ಟೆಯಾಗಲಿದೆ !
ಜಿಹಾದಿ ಅಬ್ದುಲ್ ಬಲ್ಲೌಟ್ ನನ್ನು ೨೪ ಗಂಟೆಗಳಲ್ಲಿ ಮುಗಿಸಿದ ಪೊಲೀಸರು!
ಸಿಯಾಟಲ್ (ಅಮೆರಿಕ) ಇಲ್ಲಿನ ಆಹಾರ ಮೇಳದಲ್ಲಿ ಗುಂಡಿನ ದಾಳಿ: ೨ ಜನರು ಸಾವು
ಕೆನಡಾ-ಅಮೆರಿಕ ಗಡಿಯಲ್ಲಿ (1,700 ಕಿಲೋಗ್ರಾಂ) ಮಾದಕ ಪದಾರ್ಥ ಜಪ್ತಿ
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್