
ಮುರಾದಾಬಾದ್ (ಉತ್ತರ ಪ್ರದೇಶ) – ಹಸುವಿನ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಭುರಾ ಶೇಖ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಹಿಂದೆಯೂ ಶೇಖ್ ನಾಯಿ ಮತ್ತು ಕುರಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿತ್ತು. ಈ ವಿಕೃತಿ ಮಾಡಲು ಅವನು ಪ್ರಾಣಿಗಳನ್ನು ಸಾಕುತ್ತಿದ್ದ ಎಂದು ಹೇಳಲಾಗುತ್ತಿದೆ.
UP Police arrest Mohammed Sheikh for raping a cow.
📍#Moradabad Uttar Pradesh
👉 Where does this pervertness come from? Do religious fanatics deliberately attempt to provoke Hindus?
Compared to this horrendous act of inhumanity, if someone demands immediate castration of… pic.twitter.com/Imk08DR5Ct
— Sanatan Prabhat (@SanatanPrabhat) June 20, 2024
ಸಂಪಾದಕೀಯ ನಿಲುವುಇಂತಹ ವಿಕೃತಿ ಎಲ್ಲಿಂದ ಬಂತು? ಮತಾಂಧ ಮುಸಲ್ಮಾನರು ಉದ್ದೇಶಪೂರ್ವಕವಾಗಿ ಹಿಂದೂಗಳಿಗೆ ತೊಂದರೆ ಕೊಡಲು ಇಂತಹ ಕೃತ್ಯಗಳನ್ನು ಮಾಡುತ್ತಾರೆಯೇ? ಅಂತಹವರನ್ನು ನಪುಂಸಕರನ್ನಾಗಿ ಮಾಡುವ ಶಿಕ್ಷೆಯನ್ನು ಬೇಡಿದರೆ ಆಶ್ಚರ್ಯಪಡಬೇಡಿ! |
ನಿರ್ದೇಶಕ ತಾರಿಕ್ ಸಿದ್ದಿಕಿ, ನೃತ್ಯ ಶಿಕ್ಷಕ ಸಾಜಿದ್ ಶೇಖ್ ಮತ್ತು ನಿರೂಪಕಿ ಉಜ್ಮಾ ತಬಸ್ಸುಮ್ ಬಂಧನ!
ಮುಸ್ಲಿಂ ಯುವಕನಿಂದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ: ಮತಾಂತರಕ್ಕಾಗಿ ಒತ್ತಾಯ! : UP Love Jihad
‘ನೀಟ್’ (NEET) ಪರೀಕ್ಷೆಯಿಂದ ಅಸಮಾನತೆ ಉಂಟಾಗುತ್ತಿದ್ದು, 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡಿ! : Tamil Nadu CM Vijay
ಶ್ರೀರಾಮ ಮಂದಿರದ ಕಾಣಿಕೆಗಳ ಕಳ್ಳತನ ಪ್ರಕರಣ: ವಿಶೇಷ ತನಿಖಾ ತಂಡದ (SIT) ಪ್ರಾಥಮಿಕ ವರದಿ ಸರಕಾರಕ್ಕೆ ಸಲ್ಲಿಕೆ : Ram Mandir Donation Theft
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!