ಮೃತರಲ್ಲಿ 68 ಭಾರತೀಯರು

ರಿಯಾಧ್ (ಸೌದಿ ಅರೇಬಿಯಾ) – ಹಜ್ ಯಾತ್ರೆಗಾಗಿ ಮೆಕ್ಕಾಗೆ ತೆರಳಿದ್ದ ಯಾತ್ರಿಕರು ಉಷ್ಣಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ ಹೆಚ್ಚಾಗಿದೆ. ಇಲ್ಲಿಯವರೆಗೆ 922 ಯಾತ್ರಿಕರು ಸಾವನ್ನಪ್ಪಿದ್ದಾರೆ. ಮೃತರಲ್ಲಿ 600 ಯಾತ್ರಿಕರು ಈಜಿಪ್ಟ್ ಹಾಗೂ 68 ಜನರು ಭಾರತೀಯರಾಗಿದ್ದಾರೆ. ಇದರ ಹೊರತಾಗಿ 1,400 ಜನರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
Over 1,000 Hajj piligrims dead in Mecca, Saudi Arabia amid brutal heatwave
90 fatalities are from India pic.twitter.com/MxTpvyjKLh
— Sanatan Prabhat (@SanatanPrabhat) June 20, 2024
ಹೀಗಾಗಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆಯೆಂದು ಸುದ್ದಿವಾಹಿನಿಯಲ್ಲಿ ಪ್ರಸಾರವಾಗಿದೆ. ಮೆಕ್ಕಾದಲ್ಲಿ ಜೂನ್ 17 ರಂದು 51.8 ಡಿಗ್ರಿ ಸೆಲ್ಸಿಯಸ್ ಮತ್ತು ಜೂನ್ 18 ರಂದು 47 ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು ಎಂದು ಹೇಳಲಾಗಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಗಂಡನಿಗಿಂತ ಹೆಚ್ಚು ಆದಾಯವಿರುವ ಹೆಂಡತಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ ! – The Karnataka High Court