
ಅಯೋಧ್ಯೆ – ಬಾಗೇಶ್ವರ ಧಾಮದ ಮಹಂತ್ ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಅವರು ಇತ್ತೀಚೆಗೆ ಅಯೋಧ್ಯೆಗೆ ಭೇಟಿ ನೀಡಿದರು. ಅಯೋಧ್ಯೆಯಲ್ಲಿ ಪ್ರಸಾರಮಾಧ್ಯಮದವರೊಂದಿಗೆ ಸಂವಾದ ನಡೆಸಿದ ಅವರು,” ಶ್ರೀರಾಮ ಮಂದಿರದಂತೆ ಕಾಶಿ ಮತ್ತು ಮಥುರಾದಲ್ಲಿಯೂ ದೇವಾಲಯಗಳನ್ನು ನಿರ್ಮಿಸಲಾಗುವುದು. ಹಿಂದೂ ರಾಷ್ಟ್ರ ನಿರ್ಮಾಣವಾಗುವವರೆಗೂ ನಾವು ಶಾಂತವಾಗಿ ಕುಳಿತುಕೊಳ್ಳುವುದಿಲ್ಲ,’’ಹಿಂದುತ್ವವು ಒಂದು ಸಕ್ಷಮ ವಿಚಾರ ಧಾರೆಯಾಗಿದ್ದು ರಾಷ್ಟ್ರದ ಗುರುತಾಗಿದೆ. ಆದ್ದರಿಂದ ಈ ಸಿದ್ಧಾಂತವನ್ನು ಪ್ರಸ್ಥಾಪಿಸುವುದು ನಮ್ಮ ಧ್ಯೇಯವಾಗಿದೆ, ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿನ ಸೋಲಿನ ಬಗ್ಗೆ ಮಾತನಾಡುವಾಗ ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿಅವರು, ಹಿಂದುತ್ವ ಎಂದಿಗೂ ಸೋಲುವುದಿಲ್ಲ, ಹಿಂದುತ್ವ ಕಲಿಯುತ್ತದೆ. ಸೋಲನ್ನು ಅದು ‘ಕಲಿಯುವ ಅವಕಾಶ’ ಎಂದು ನಂಬುತ್ತಾರೆ ಎಂದು ಹೇಳಿದರು.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case