
ಕಾಸರಗೋಡು (ಕೇರಳ) – ಕಾಸರಗೋಡು ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕಲಾ ಮಹೋತ್ಸವವನ್ನು ಆಯೋಜಿಸಲಾಗಿತ್ತು. ಈ ಅವಧಿಯಲ್ಲಿ ಅನೇಕ ಸಂಸ್ಥೆಗಳು ತಮ್ಮ ಕಲೆಯನ್ನು ಪ್ರಸ್ತುತಪಡಿಸಿದವು. ಅದೇ ಉತ್ಸವದಲ್ಲಿ, ಕಮ್ಯುನಿಸ್ಟ್ ವಿದ್ಯಾರ್ಥಿ ಸಂಘಟನೆಯಾದ ‘ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ’ (‘ಎಸ್‌ಎಫ್‌ಐ’ನಿಂದ) ಭಾರತ ಮಾತೆಯ ಮತ್ತು ಭಾರತದ ರಾಷ್ಟ್ರಧ್ವಜದ ಅವಹೇಳನಕಾರಿ ಚಿತ್ರವನ್ನು ಪ್ರದರ್ಶಿಸಲಾಯಿತು. ಚಿತ್ರದಲ್ಲಿ ಭಾರತಮಾತೆ ರಾಷ್ಟ್ರಧ್ವಜವನ್ನು ಧರಿಸಿರುವುದನ್ನು ತೋರಿಸಿದೆ. ಇದರಲ್ಲಿ 2 ಯುವಕರು ಭಾರತ ಮಾತೆಗೆ ಹಿಡಿದಿರುವುದನ್ನು ತೋರಿಸಲಾಯಿತು. ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಲಾಗುತ್ತಿದೆ.
| ಈ ಮೇಲಿನ ಚಿತ್ರವನ್ನು ಯಾರ ರಾಷ್ಟ್ರೀಯ ಭಾವನೆಗಗಳಿಗೆ ಧಕ್ಕೆಯನ್ನು ತರಲು ಪ್ರಕಟಿಸರದೇ ನಿಜ ಸ್ಥಿತಿ ತಿಳಿಸಲು ಹಾಕಲಾಗಿದೆ ! – ಸಂಪಾದಕರು |
ಸಂಪಾದಕೀಯ ನಿಲುವುನಾಸ್ತಿಕ ಕಮ್ಯುನಿಸ್ಟರ ಈ ವಿದ್ಯಾರ್ಥಿ ಸಂಘಟನೆ ಅವಮಾನ ಮಾಡಿದ್ದರಿಂದ ಈ ಸಂಘಟನೆಯನ್ನು ಶಾಶ್ವತವಾಗಿ ನಿಷೇಧಿಸಬೇಕೆಂದು ರಾಷ್ಟ್ರಭಕ್ತರು ಒತ್ತಾಯಿಸಬೇಕು! |
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ