
ಶ್ರೀನಗರ (ಜಮ್ಮೂ-ಕಾಶ್ಮೀರ) – ಇಲ್ಲಿ ನಡೆದ ಚಕಮಕಿಯಲ್ಲಿ ಭದ್ರತಾ ಪಡೆಗಳು ಜಿಹಾದಿ ಭಯೋತ್ಪಾದಕರಿಂದ ಚೀನಾ ನಿರ್ಮಿತ ದೂರಸಂಪರ್ಕ ಉಪಕರಣಗಳನ್ನು ವಶಪಡಿಸಿಕೊಂಡಿವೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರು ಬಳಸುತ್ತಿದ್ದ ಮೊಬೈಲುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಈ ಭಯೋತ್ಪಾದಕರಿಗೆ ಪಾಕಿಸ್ತಾನದ ಸರ್ಕಾರದಿಂದ ತರಬೇತಿ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ದೊರೆಯುತ್ತಿದ್ದವು. ಚೀನಾದ ಸಂಸ್ಥೆಗಳು ಈ ಮೊಬೈಲ್ ಫೋನ್ಗಳನ್ನು ಕೇವಲ ಪಾಕಿಸ್ತಾನಿ ಸೈನ್ಯಕ್ಕಾಗಿ ತಯಾರಿಸಿವೆ.
Chinese telecommunications device ‘Ultra Set’ found with Pakistani terrorists in Kashmir !
These mobile phones have been manufactured exclusively for the Pakistani military.
This clearly indicates that these terror groups are hand in glove with the #PakistanArmy
Image Credit :… pic.twitter.com/qaKKYk3riK
— Sanatan Prabhat (@SanatanPrabhat) June 24, 2024
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ