ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಕಮ್ಯೂನಿಸ್ಟರ ವಿಷಯದಲ್ಲಿ ಎಲ್ಲಕ್ಕಿಂತ ಹಾಸ್ಯಾಸ್ಪದ ಸಂಗತಿ

ಕಮ್ಯೂನಿಸ್ಟರ ವಿಷಯದಲ್ಲಿ ಎಲ್ಲಕ್ಕಿಂತ ಹಾಸ್ಯಾಸ್ಪದವಾದ ಸಂಗತಿಯೆಂದರೆ ಅವರಲ್ಲೂ ರಾಜಕಾರಣಿಗಳು, ಆಡಳಿತಗಾರರು ಮತ್ತು ಜನತೆ ಹೀಗೆ ಭೇದವಿರುತ್ತದೆ.

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ