ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ – ಎರಡನೇ ದಿನ (ಜೂನ್ 25) : ಅನುಭವ ಕಥನ ಮತ್ತು ಉಪಾಸನೆಯ ಮಹತ್ವ

ಯಾವ ದೇಶದಲ್ಲಿ ಗೋವಿನ ದುರ್ಗತಿ ಆಗುತ್ತಿದೆ ಆ ದೇಶದಲ್ಲಿ ನಾವು ಹಿಂದೂ ರಾಷ್ಟ್ರದ ಕಲ್ಪನೆಯನ್ನು ಮಾಡಲು ಸಾಧ್ಯವಿಲ್ಲ. ಹಿಂದೂ ರಾಷ್ಟ್ರವನ್ನು ಸ್ಥಾಪಿಸುವ ಮೊದಲು ಗೋಮಾತೆಯನ್ನು ‘ರಾಷ್ಟ್ರ ಮಾತೆ’ ಎಂದು ಘೋಷಿಸಬೇಕು. ಗೋಮಾತೆ ಇಲ್ಲದೆ ಹಿಂದೂ ರಾಷ್ಟ್ರದ ಕಲ್ಪನೆ ಅಪೂರ್ಣವಾಗಿದೆ. ಗೋವನ್ನು ರಾಷ್ಟ್ರ ಮಾತೆ ಎಂದು ಘೋಷಿಸಲು ನಾವೆಲ್ಲರೂ ಪ್ರಯತ್ನಿಸಬೇಕು. ಎಂದು ‘ಕೇಸರಿಯಾ ಹಿಂದೂ ವಾಹಿನಿ’ಯ ಗೋವಾದ ರಾಷ್ಟ್ರೀಯ ಉಪಾಧ್ಯಕ್ಷ ರಾಜೀವ್ ಝಾ ಇವರು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!