
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಓರ್ವ ಹಿಂದೂ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿ ಅನ್ವರ್‌ನನ್ನು ಪೊಲೀಸರು ಬಂಧಿಸಿದ್ದಾರೆ ಹಾಗೂ ಇತರ 6 ಜನರು ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಅವರನ್ನು ಹುಡುಕುತ್ತಿದ್ದಾರೆ. ನಗರದ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆಯು 3 ಮಕ್ಕಳ ತಾಯಿಯಾಗಿದ್ದು ಕಡು ಬಡ ಕುಟುಂಬದ ಈ ಮಹಿಳೆಯ ಪತಿ ರಿಕ್ಷಾ ಚಾಲಕನಿದ್ದಾನೆ. ಜೂನ್ 25 ರಂದು, ಈ ಮಹಿಳೆ ಸರ್ಕಾರಿ ಆಸ್ಪತ್ರೆಗೆ ಔಷಧಿ ತರಲು ಹೋಗುತ್ತಿದ್ದಾಗ, ಖುರ್ಧಿ ಬಾಜಾರದ ಎದುರು 7 ಜನರು ಅವಳನ್ನು ಹಿಡಿದು ಪಕ್ಕದ ಉದ್ಯಾನವನಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಅಲ್ಲದೇ ಮಹಿಳೆಯನ್ನು ಥಳಿಸಿ ಆಕೆಯ ಮೊಬೈಲ್ ಅನ್ನು ಕಿತ್ತುಕೊಂಡಿದ್ದಾರೆ.
ಸಂಪಾದಕೀಯ ನಿಲುವುಇಂತಹ ಕಾಮಪ್ರಚೋದಕರನ್ನು ಷರಿಯಾ ಕಾನೂನಿನ ಪ್ರಕಾರ ಜನನಿಬಿಡ ಚೌಕದಲ್ಲಿ ಕಟ್ಟಿಹಾಕಿ ಅವರಿಗೆ ಕಲ್ಲಿನಿಂದ ಹೊಡೆದು ಸಾಯಿಸುವ ಶಿಕ್ಷೆ ನೀಡಬೇಕೆಂದು ಯಾರಾದರೂ ಒತ್ತಾಯಿಸಿದರೆ, ಆಶ್ಚರ್ಯವೇನಿಲ್ಲ! |
ನಿರ್ದೇಶಕ ತಾರಿಕ್ ಸಿದ್ದಿಕಿ, ನೃತ್ಯ ಶಿಕ್ಷಕ ಸಾಜಿದ್ ಶೇಖ್ ಮತ್ತು ನಿರೂಪಕಿ ಉಜ್ಮಾ ತಬಸ್ಸುಮ್ ಬಂಧನ!
ಮುಸ್ಲಿಂ ಯುವಕನಿಂದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ: ಮತಾಂತರಕ್ಕಾಗಿ ಒತ್ತಾಯ! : UP Love Jihad
‘ನೀಟ್’ (NEET) ಪರೀಕ್ಷೆಯಿಂದ ಅಸಮಾನತೆ ಉಂಟಾಗುತ್ತಿದ್ದು, 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡಿ! : Tamil Nadu CM Vijay
ಶ್ರೀರಾಮ ಮಂದಿರದ ಕಾಣಿಕೆಗಳ ಕಳ್ಳತನ ಪ್ರಕರಣ: ವಿಶೇಷ ತನಿಖಾ ತಂಡದ (SIT) ಪ್ರಾಥಮಿಕ ವರದಿ ಸರಕಾರಕ್ಕೆ ಸಲ್ಲಿಕೆ : Ram Mandir Donation Theft
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!